ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದ್ದು, 8 ಕ್ಷೇತ್ರದಲ್ಲಿಯೂ ಸಮಾವೇಶ ನಡೆಸಿ ಮತದಾರರ ಗಮನ ಸೆಳೆಯಲು, ಮತದಾರರ ಮನೆ, ಮನ ತಲುಪಲು ಹೆಚ್‌ಡಿಕೆ ಮುಂದಾಗಿದ್ದಾರೆ.
ಏ.16 ರಿಂದ ಏ.24ರ ವರೆಗೆ ಪ್ರಚಾರ ಸಮಾವೇಶ ನಡೆಯಲಿದ್ದು ,ಏ.16 ಮಳವಳ್ಳಿ, 17 ಕೆ.ಆರ್ ಪೇಟೆ, 18 ಕೆ.ಆರ್ ನಗರ, 19 ಮೇಲುಕೋಟೆ, 21 ಶ್ರೀರಂಗಪಟ್ಟಣ, 22 ನಾಗಮಂಗಲ, 23 ಮದ್ದೂರು, 24 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.
ಬಿಜೆಪಿಯ ರಾಜ್ಯ ನಾಯಕರು ಹೆಚ್‌ಡಿಕೆ ಜೊತೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಒಂದೆಡೆ HDK ತಾಲೂಕು ಮಟ್ಟದಲ್ಲಿ ಬೃಹತ್ ಸಮಾವೇಶದ ಮೂಲಕ ಕ್ಯಾಂಪೇನ್ ಸಿದ್ಧತೆ ನಡೆಸುತ್ತಿದ್ದರೆ , ಮತ್ತೊಂದೆಡೆ ಪುತ್ರ ನಿಖಿಲ್ ತಂದೆ ಗೆಲುವಿಗಾಗಿ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿಯೂ ಹೋಬಳಿವಾರು ಸಭೆ, ರೋಡ್ ಶೋಗೆ ಸಿದ್ಧತೆ ನಡೆಸುತ್ತಿದ್ದಾರೆ.
More Stories
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ