March 12, 2026

Newsnap Kannada

The World at your finger tips!

Rain , storm , yellow alert

ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

Spread the love

ಬೆಂಗಳೂರು : ರಾಜ್ಯದ ಜನತೆಗೆ ರಣಬಿಸಿಲ ಬೇಗೆಯಿಂದ ಸಮಾಧಾನಕರ ಸುದ್ದಿ .ಇಂದಿನಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಾದ್ಯಂತ ಏಪ್ರಿಲ್ 12 ರಿಂದ ಏ 14 ರವರೆಗೆ ಮತ್ತು 17 ಮತ್ತು 18 ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ನಾಳೆಯಿಂದ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು ,ಏ.12,15,16 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.ಮಂಡ್ಯದಲ್ಲಿ ಏ.16ರಿಂದ ಹೆಚ್‌ಡಿಕೆ ಪ್ರಚಾರ ಆರಂಭ

ಕೊಡಗು, ಮೈಸೂರು ,ಮಂಡ್ಯ ,ಹಾಸನ ,ಚಿಕ್ಕಮಗಳೂರು ,ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ರಾಯಚೂರು, ವಿಜಯಪುರ, ಗದಗ, ಬಳ್ಳಾರಿ, ಚಿತ್ರದುರ್ಗ, ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

error: Content is protected !!