ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 83,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.
ಇದನ್ನು ಓದಿ – SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
- ಬೆಳ್ಳಿ ಬೆಲೆ 1 ಕೆಜಿ : 83,500 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
- ಬೆಳ್ಳಿ ಬೆಲೆ 1 ಕೆಜಿ: 82,250 ರೂ.
ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ):
- ಬೆಂಗಳೂರು: 66,250 ರೂ.
- ಮುಂಬೈ: 66,250 ರೂ.
- ದೆಹಲಿ: 66,400 ರೂ.
- ಅಹ್ಮದಾಬಾದ್: 66,300 ರೂ
- ಕೋಲ್ಕತಾ: 66,250 ರೂ
- ಜೈಪುರ್: 66,400 ರೂ
- ಭುವನೇಶ್ವರ್: 66,250 ರೂ
- ಲಕ್ನೋ: 66,400 ರೂ
- ಚೆನ್ನೈ: 67,150 ರೂ
- ಕೇರಳ: 66,250 ರೂ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ