ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ 164 ಅಡಿಯಲ್ಲಿ ಕೊಟ್ಟ ಹೇಳಿಕೆ ಆಧರಿಸಿ ಎಫ್‍ಐಆರ್ ದಾಖಲಿಸಿದ್ದಾರೆ.
ಮತ್ತೊಂದ್ಕಡೆ ಲುಕೌಟ್ ನೋಟಿಸ್ ದಾಖಲಾಗಿದ್ದು, ಪ್ರಜ್ವಲ್ ರೇವಣ್ಣ ಮತ್ತೆ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ.
ಇದನ್ನು ಓದಿ –ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ
ಎಲ್ಲೇ ಪ್ರಜ್ವಲ್ ರೇವಣ್ಣ ಕಾಣಿಸಿಕೊಂಡರೂ ಬಂಧನವಾವುದು ಖಚಿತವಾಗಿದ್ದು ,ಎಸ್‌ಐಟಿ ಅಧಿಕಾರಿಗಳು ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ