ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರಗೆ ಮೊದಲೇ ಪತ್ರ ಬರೆದಿದ್ದರು ಅಂತ ಹೇಳುತ್ತಿದ್ದಾರೆ ಆದರೆ ನನಗಂತೂ ಇದುವರೆಗೂ ಯಾವುದೇ ರೀತಿಯಾದಂತಹ ಪತ್ರ ಬಂದಿಲ್ಲ ,ಬಹಳ ಜವಾಬ್ದಾರಿಯಿಂದ ಈ ಮಾತು ಹೇಳುತ್ತಿದ್ದೇನೆ.
ಇದನ್ನು ಓದಿ – ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು ,ಕೇರಳ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಶುರುವಾಗಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು