ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ.
ಅನ್ಸಾರ್ ಅವರ ಪುತ್ರಿ ಆಶ್ರಾ (11), ಇಲಿಯಾಸ್ ಅವರ ಪುತ್ರಿ ನಾಶಿಯಾ (14) ನೀರುಪಾಲದ ಬಾಲಕಿಯರಾಗಿದ್ದು , ಮಕ್ಕಳೊಂದಿಗೆ ಪೋಷಕರು ನೇತ್ರಾವತಿ ನದಿ (Netravati River) ತೀರಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಈಜು ಬಾರದ ಕಾರಣ ಕಣ್ಣು ಮುಂದೆ ಮಕ್ಕಳು ನೀರು ಪಾಲಾಗುತ್ತಿದ್ದರೂ ಪೋಷಕರಿಗೆ ರಕ್ಷಿಸಲು ಸಾಧ್ಯವಾಗಲಿಲ್ಲ.ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ