ನವದೆಹಲಿ ,ಮೇ 29 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,850 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,930 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 96,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.
ಇದನ್ನು ಓದಿ – ಭೀಕರ ಅಗ್ನಿ ಅವಘಡ- 40 ಕ್ಕೂ ಹೆಚ್ಚು ಕಾರ್ಮಿಕರು ಸಜೀವ ದಹನ
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,930 ರೂ
- ಬೆಳ್ಳಿ ಬೆಲೆ 1 ಕೆಜಿ : 93,250 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,930 ರೂ
- ಬೆಳ್ಳಿ ಬೆಲೆ 1 ಕೆಜಿ: 96,500 ರೂ.
ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ):
- ಬೆಂಗಳೂರು: 66,850 ರೂ.
- ದೆಹಲಿ: 67,000 ರೂ.
- ಮುಂಬೈ: 66,850 ರೂ.
- ಅಹ್ಮದಾಬಾದ್: 66,900 ರೂ
- ಕೋಲ್ಕತಾ: 66,850 ರೂ
- ಜೈಪುರ್: 67,000 ರೂ
- ಭುವನೇಶ್ವರ್: 66,850 ರೂ
- ಲಕ್ನೋ: 67,000 ರೂ
- ಚೆನ್ನೈ: 67,400 ರೂ
- ಕೇರಳ: 66,850 ರೂ
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ