December 22, 2024

Newsnap Kannada

The World at your finger tips!

lake 1

3 ಮಕ್ಕಳು ಕೆರೆಯಲ್ಲಿ ಮುಳುಗಿ ದುರ್ಮರಣ

Spread the love

ಹಾಸನ : ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಕೆರೆಯಲ್ಲಿ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ದೀಕ್ಷಿತ್ (10) ನಿತ್ಯಶ್ರೀ (12) ಕುಸುಮ (6) ಮೃತ ಪಟ್ಟ ಮಕ್ಕಳಾಗಿದ್ದು , ಹಳೇಬೀಡು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .

ಹಸುಗಳನ್ನು ಕೆರೆ ಬಳಿ ಕಟ್ಟಿ ಆಟ ಆಡುತ್ತಿದ್ದ ವೇಳೆ ದುರಂತ ಸಂಭವಿಸಿದ್ದು , ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ .

ಮೇ.16 ರಂದು ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪ ಮುತ್ತಿಗೆ ಗ್ರಾಮದಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳಾದ ವಿಶ್ಚಾಸ್, ಪೃಥ್ಚಿ, ಜೀವನ್ ಹಾಗೂ ಬೇಲೂರು ತಾಲ್ಲೂಕು ಮೂಲದ ಸಾತ್ವಿಕ್ ನೀರುಪಾಲಾಗಿದ್ದರು.ಜೂನ್ 6ರ ತನಕ ಪ್ರಜ್ವಲ್​ ರೇವಣ್ಣ ಎಸ್ ಐಟಿ ವಶಕ್ಕೆ – ಕೋರ್ಟ್ ಮಹತ್ವದ ಆದೇಶ

ಇದೀಗ ಘಟನೆ ವಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ .

Copyright © All rights reserved Newsnap | Newsever by AF themes.
error: Content is protected !!