ಮೈಸೂರು : ಎಂಎಲ್‍ಸಿ ಟಿಕೆಟ್ ಸಿಗುವುದು ಖಚಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸ್ವತಃ ಒಪ್ಪಿಕೊಂಡಿದ್ದಾರೆ.
ಯತೀಂದ್ರ ಅವರು ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಪರ ಪ್ರಚಾರಕ್ಕೆ ಟಿ ನರಸೀಪುರಕ್ಕೆ ಆಗಮಿಸಿದ್ದು ,ಶಾಲೆಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಿಕ್ಷಕಿ ಮನವಿ ಮಾಡಿಕೊಂಡಿದ್ದಾರೆ.
ನಮ್ಮ ತಂದೆಯವರ ಕ್ಷೇತ್ರಕ್ಕೆ ಶಾಲೆ ಬರುವ ಕಾರಣ ಅವರ ಬಳಿ ಮಾತನಾಡಿ ಅವರಿಂದ ಅನುದಾನ ಕೊಡಿಸುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಕ್ಯಾಂಪಸ್ ಸೆಲೆಕ್ಷನ್ ಆಗದ ಕಾರಣ ಪದವೀಧರ ಆತ್ಮಹತ್ಯೆ
ಡಾ. ಯತೀಂದ್ರ ಈ ಮೂಲಕ ತಾವು ಎಂಎಲ್ ಸಿ ಆಗುವುದರ ಬಗ್ಗೆ ಸುಳಿವು ನೀಡಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು