ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ (NSA) ಮರುನೇಮಕ ಮಾಡಲಾಗಿದೆ .
ದೋವಲ್ ಅವರು ಸತತ ಮೂರನೇ ಅವಧಿಗೆ ಎನ್ಎಸ್ಎ ಆಗಿ ನೇಮಕವಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರಾವಧಿ ಇರುವವರೆಗೆ ಅಥವಾ ಮುಂದಿನ ಆದೇಶದವರೆಗೆ ದೋವಲ್ ಅವರ ಅಧಿಕಾರಾವಧಿ ಇರಲಿದ್ದು , ಜೂನ್ 10ರಿಂದಲೇ ಈ ಆದೇಶ ಜಾರಿಯಲ್ಲಿದೆ .POCSO ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪ ಗೆ ಬಂಧನದ ಭೀತಿ
ದೋವಲ್ ಅವರಿಗೆ ಅಧಿಕಾರಾವಧಿ ವೇಳೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ