ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಸಿಂಟೆಕ್ಸ್ ಟ್ಯಾಂಕ್ನಲ್ಲಿ ಪೆಟ್ರೋಲ್ ತುಂಬಿಸಿ ಶೆಡ್ ಮೇಲೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದುವ, ಶೆಡ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಜೈಬಾನ್ (55), ಶಬಾನ್ (25) ಮೃತ ದುರ್ದೈವಿಗಳು.ದಸ್ತಗೀರಸಾಬ್, ಸುಬಾನ್ ಹಾಗೂ ಸಿದ್ದಿಕಿ ಎಂಬವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಹಿಳಾ ಏಷ್ಯಾಕಪ್ ಟೂರ್ನಿ 2024 : ಸಂಪೂರ್ಣ ವಿವರ
ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶ್ವಾನ ದಳ ಮೂಲಕ ಪರಿಶೀಲನೆ ನಡೆಸಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು