March 12, 2026

Newsnap Kannada

The World at your finger tips!

, suicide, harrasment , crime

ಬೆಂಗಳೂರಿನಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್‌ ಆತ್ಮಹತ್ಯೆಗೆ ಶರಣು

Spread the love

ಬೆಂಗಳೂರು: ಬಿಡದಿ ಬಳಿ ಸಿಸಿಬಿ ಇನ್ಸ್‌ಪೆಕ್ಟರ್‌ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ತಿಮ್ಮೇಗೌಡ ಸಿಸಿಬಿ (CCB) ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ,ಬಿಡದಿ ಬಳಿ ಆತ್ಮಹತ್ಯೆ ಬಿಡದಿ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ತಿಮ್ಮೇಗೌಡರ ಶವ ಪತ್ತೆಯಾದ್ದು ,ಈ ಘಟನೆ ಬಿಡದಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!