ನವದೆಹಲಿ ,ಆಗಸ್ಟ್ 07 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 63,900 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,710 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 82,500 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.
ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,900 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,710 ರೂ
- ಬೆಳ್ಳಿ ಬೆಲೆ 1 ಕೆಜಿ : 82,500 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,900 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,710 ರೂ
- ಬೆಳ್ಳಿ ಬೆಲೆ 1 ಕೆಜಿ: 83,500 ರೂ.
ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ ಈ ರೀತಿ ಇದೇ):
- ಬೆಂಗಳೂರು: 63,900 ರೂ.
- ದೆಹಲಿ: 64,050 ರೂ.
- ಮುಂಬೈ: 63,900 ರೂ.
- ಅಹ್ಮದಾಬಾದ್: 63,950 ರೂ
- ಕೋಲ್ಕತಾ: 63,900 ರೂ
- ಜೈಪುರ್: 64,050 ರೂ
- ಭುವನೇಶ್ವರ್: 63,900 ರೂ
- ಲಕ್ನೋ: 64,050 ರೂ
- ಚೆನ್ನೈ: 64,000 ರೂ
- ಕೇರಳ: 63,900 ರೂ