ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ, ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ನಾಗಮಂಗಲ ಗಲಭೆಯ ಬೆನ್ನಲ್ಲೇ, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ವರ್ಗಾವಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಪೆಟ್ರೋಲ್ ಬಾಂಬ್, ತಲ್ವಾರ್ ನಾವೂ ಹಿಡಿಯಬೇಕಾಗುತ್ತೆ : ಪ್ರತಾಪ್ ಸಿಂಹ
ಕೆ.ವಿ.ಶರತ್ ಚಂದ್ರ, ಐಪಿಎಸ್ (ಕೆಎನ್ -1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಆಯುಕ್ತರ ಹುದ್ದೆಗೆ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ.
ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಆಯುಕ್ತರಾಗಿದ್ದ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.ಹೇಮಂತ್ ಎಂ.ನಿಂಬಾಳ್ಕರ್, ಐಪಿಎಸ್ (ಕೆಎನ್-1998) ಅವರು ವಾರ್ತಾ ಇಲಾಖೆ ಆಯುಕ್ತರಾಗಿಯೂ ಮುಂದುವರೆಯಲಿದ್ದಾರೆ.
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!Spread the love ದೆಹಲಿ: ನವೆಂಬರ್ 25 ರಿಂದ ಡಿಸೆಂಬರ್ 20ರವರೆಗೆ ನಿಗದಿಯಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇಂದು ಆರಂಭವಾಗುತ್ತಿದೆ….
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆSpread the love ಬೆಂಗಳೂರು:ದೇಶಾದ್ಯಂತ ಚಳಿ ಪ್ರಮಾಣ ಹೆಚ್ಚುತ್ತಿದ್ದು, ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಮುಂದಿನ ಎರಡು ದಿನ…
- ನಂಬುಗೆಯೇ ಇಂಬುSpread the love (ಬ್ಯಾಂಕರ್ಸ್ ಡೈರಿ) ಬ್ಯಾಂಕರ್ ಡೈರಿ ಬರೆಯಲು ಆರಂಭಿಸಿದ ಮೊದಲ ಸಂಚಿಕೆಯಲ್ಲಿ ಮಿಥುನ್ ಎನ್ನುವ ಹುಡುಗನ ಬಗ್ಗೆ…
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶSpread the love ಬೆಂಗಳೂರು: ಇಷ್ಟು ದಿನ ಕರ್ನಾಟಕ ಸಾರಿಗೆ ನಿಗಮದ (KSRTC) ಬಸ್ಸುಗಳಲ್ಲಿ ಪ್ರಯಾಣಿಕರು ಟಿಕೆಟ್ಗಾಗಿ ನಗದು ಹಣ…
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.Spread the love ಮೇಷ (Aries): ಈ ವಾರ ಕೆಲಸದ ಕ್ಷೇತ್ರದಲ್ಲಿ ಮುಂದುವರಿದ ಸಾಧನೆ ಕಾಣಲಿದ್ದೀರಿ. ಅಂತಹ ಸಮಯದಲ್ಲಿ ಯಾವುದೇ…
More Stories
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
ನಂಬುಗೆಯೇ ಇಂಬು