ಬೆಂಗಳೂರು : ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು ಎಂದು ತಿಳಿಸಿದ್ಧಾರೆ.
ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು.
ಇದನ್ನು ಓದಿ – ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ತಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಇಂಜಿನಿಯರ್ ಗಳ ಹುದ್ದೆ ಭರ್ತಿ ಮಾಡಲಾಗಿದೆ ಎಂದು ಹೇಳಿದ್ದಾರೆ.
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ