ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರನ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಶಿವಶಂಕರ್ ಅವರನ್ನು ಬಂಧಿಸಿರುವ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ನ.26ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ 30 ಕೆಜಿ ಚಿನ್ನ ಸಾಗಾಟ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ಬೆನ್ನಲ್ಲೇ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ವಜಾ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
- ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
More Stories
RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ