ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾಗೆ ನೀಡಿದ್ದ 14 ಸೈಟ್‌ಗಳನ್ನು ಮರಳಿ ವಾಪಸ್ ಮಾಡಿದ್ದಾರೆ. ಈ ಮೂಲಕ ಇವುಗಳ ಕ್ರಯಪತ್ರವನ್ನು ರದ್ದುಗೊಳಿಸಲಾಗಿದೆ ಮತ್ತು ಮುಡಾ ಈಗ ಪುನಃ ಈ ಸೈಟ್‌ಗಳನ್ನು ಹೊಂದಿದೆ.
ಈ ಸಂಬಂಧ ಸುದ್ದಿಗಾರರಿಗೆ ಮಾಹಿತಿ ನೀಡಿದ ಮೈಸೂರು ಮುಡಾ ಆಯುಕ್ತ ರಘುನಂದನ್, “ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ಸೈಟ್‌ಗಳನ್ನು ಸ್ವೈಚ್ಛಿಕವಾಗಿ ಮುಡಾಗೆ ವಾಪಸ್ ಮಾಡಿದ್ದಾರೆ. ಈ ಸೈಟ್‌ಗಳನ್ನು ಈಗ ಮುಡಾ ಪಡೆದಿದೆ” ಎಂದು ತಿಳಿಸಿದ್ದಾರೆ.
ಇದನ್ನು ಓದಿ – ಪಿತೃಪಕ್ಷ ಪೂಜೆ: ಹೆಜ್ಜೇನಿನ ದಾಳಿಗೆ ವ್ಯಕ್ತಿ ಸಾವು, ಐವರಿಗೆ ಗಾಯ
“ಈ ನಿರ್ಧಾರವು ಸಂಪೂರ್ಣವಾಗಿ ಅವರ ಸ್ವೈಚ್ಛಿಕವಾಗಿದ್ದು, ಸರ್ಕಾರಕ್ಕೂ ಈ ವಿಷಯವನ್ನು ತಲುಪಿಸಲಾಗಿದೆ” ಎಂದು ಅವರು ಮಾಹಿತಿಯನ್ನು ಒಡ್ಡಿದರು.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ