November 24, 2024

Newsnap Kannada

The World at your finger tips!

gruhalakshmi yojana , Karnataka , Government

ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಹಣವು ಶೀಘ್ರದಲ್ಲೇ ಜಮೆ: ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಳಗಾವಿ:ನವರಾತ್ರಿ ಹಬ್ಬದ ಸಂದರ್ಭದಲ್ಲು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಂತಸದ ಸುದ್ದಿ.

ಈ ತಿಂಗಳು, ಎರಡೂ ಕಂತುಗಳ ಹಣವನ್ನು ಜಮೆ ಮಾಡಲಾಗುವುದು.

ಮೂಡಲಗಿ ತಾಲೂಕಿನ ಕಲ್ಲೋಳ್ಳಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅ.7 ಮತ್ತು 9 ರಂದು ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯು ನಡೆಯಲಿದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ –ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ಇಡಿ ದಾಳಿ

ತಾಂತ್ರಿಕ ಕಾರಣಗಳಿಂದಾಗಿ ಎರಡು ತಿಂಗಳ ಹಣ ವಿಳಂಬವಾಗಿದ್ದು , ಆದರೆ ಈ ತಿಂಗಳು ಜುಲೈ ಮತ್ತು ಆಗಸ್ಟ್ ತಿಂಗಳ ಕಂತುಗಳ ಹಣವು ಜಮೆಯಾಗಲಿದೆ ಎಂದು ಸಚಿವ ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!