ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಕೆರೆ ಕ್ರಾಸ್ ಬಳಿ, ಅಪರಿಚಿತ ವಾಹನವು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ (48) ಮತ್ತು ರಘು (26) ಮೃತರು. ಅವರು ಶ್ರೀನಿವಾಸಪುರದಿಂದ ತಮ್ಮ ಊರಾದ ಕೇತಗಾನಹಳ್ಳಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇದನ್ನು ಓದಿ –ಹರ್ಯಾಣ ಚುನಾವಣೆಯಲ್ಲಿ ಜಯಭೇರಿ: ಗೆದ್ದ ವಿನೇಶ್ ಫೋಗಟ್
ಪೊಲೀಸರು ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆ ಹಚ್ಚಲು ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು