ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಸಂಬಂಧ, ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಬುಧವಾರ, ಜನಪ್ರತಿನಿಧಿಗಳ ಕೋರ್ಟ್‌ನ ನ್ಯಾಯಾಧೀಶ ಸಂತೋಷ್ ಗಜಾಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್, ಹಾಗೂ ಮಂಜುನಾಥ್‌ಗೆ ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದರು.
ಇದನ್ನು ಓದಿ – ಸಿದ್ದರಾಮಯ್ಯ ಬಂಧಿಸಿ ವಿಚಾರಣೆ ನಡೆಸಿ – ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಅರ್ಜಿ
ಇದಕ್ಕೆ ಸಂಬಂಧಿಸಿದಂತೆ, ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ಜಾಮೀನುಗಾಗಿ ಅಗತ್ಯ ಸಿದ್ಧತೆ ನಡೆಸುತ್ತಿದ್ದಾರೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ