ಬೆಂಗಳೂರು: ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಜೆಪಿ ಶಾಸಕ ಮುನಿರತ್ನ ಬಿಡುಗಡೆ.
ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿದ್ದ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು, ಇದರಿಂದಾಗಿ ಅವರು ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಕೋರ್ಟ್ ಶಾಸಕ ಮುನಿರತ್ನಗೆ ಜಾಮೀನು ನೀಡುವ ಆದೇಶವನ್ನು ಹೊರಡಿಸಿತ್ತು.ಶಾಸಕ ಮುನಿರತ್ನನಿಗೆ ಜಾಮೀನು : ಬಿಗ್ ರಿಲೀಪ್
ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದರಿಂದ ಅವರು ಬಂಧನಕ್ಕೊಳಗಾಗಿದ್ದರು. ಈ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನು ಪಡೆದು, ಇದೀಗ ಬಿಡುಗಡೆ ಹೊಂದಿದ್ದಾರೆ.
More Stories
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ