January 28, 2026

Newsnap Kannada

The World at your finger tips!

india post

ಅಂಚೆ ಪೇಮೆಂಟ್ ಬ್ಯಾಂಕಿನಲ್ಲಿ 344 ಹುದ್ದೆಗಳ ನೇಮಕಾತಿ, ಅರ್ಜಿಗೆ ಆಹ್ವಾನ

Spread the love

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) 344 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 2024 ಅಕ್ಟೋಬರ್ 11 ರಿಂದ 31ರವರೆಗೆ ಅವಕಾಶವಿದ್ದು, ಆಸಕ್ತರು https://www.ippbonline.com ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

  • ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್
  • ಹುದ್ದೆಗಳ ಸಂಖ್ಯೆ: 344
  • ವೇತನ: 30,000 ರೂ.

ಅರ್ಹತಾ ಮಾನದಂಡ:

ಅರ್ಜಿಯ ಪ್ರಕ್ರಿಯೆ:

  1. ಐಪಿಪಿಬಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
  2. ಕ್ಯಾರೆರ್ ವಿಭಾಗದಲ್ಲಿ “344 ಎಕ್ಸಿಕ್ಯೂಟಿವ್ ನೇಮಕಾತಿ” ಮೇಲೆ ಕ್ಲಿಕ್ ಮಾಡಿ.
  3. ನಿಮ್ಮ ವಿವರಗಳನ್ನು ನೊಂದಾಯಿಸಿ, ತಾತ್ಕಾಲಿಕ ನೋಂದಣಿ ಸಂಖ್ಯೆ ಪಡೆಯಿರಿ.
  4. ಫೋಟೋ ಮತ್ತು ಸಹಿಯನ್ನು ಅಪ್ಲೋಡ್ ಮಾಡಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ.
  6. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿ.
error: Content is protected !!