ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿ ಹಾಸನದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಮೂವರು ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತರು ನಕಲಿ ಆಧಾರ್ ಕಾರ್ಡ್ ಮೂಲಕ ಹಾಸನದಲ್ಲಿ ವಾಸಿಸುತ್ತಿದ್ದು, ಪೊಲೀಸರು ಅವರ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಮಲ್ ಹೊಕ್ಕು ಎಂದು ಗುರುತಿಸಲಾಗಿದೆ.
ಇದನ್ನು ಓದಿ –ಸಂಡೂರಿನಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣಗೆ ಕಾಂಗ್ರೆಸ್ ಟಿಕೆಟ್; ಸಿಎಂ ಸಿದ್ದರಾಮಯ್ಯ ಘೋಷಣೆ
ಮೂವರು ಬಾಂಗ್ಲಾದೇಶದಿಂದ ಬಂದ ವಲಸಿಗರು ಪಶ್ಚಿಮ ಬಂಗಾಳದ ವಿಳಾಸವಿರುವ ನಕಲಿ ಆಧಾರ್ ಕಾರ್ಡ್ ಹೊಂದಿದ್ದರು. ಈ ಸಂಬಂಧ ಪೆನಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ