ಮುಖ್ಯಮಂತ್ರಿ ಯಡಿಯೂರಪ್ಪ ನವರು ರಾಜ್ಯದ ಹಲವು ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ ಆದೇಶ ಹೊರಡಿಸಿದ್ದಾರೆ.
ನಿಗಮ ಮಂಡಳಿಗಳ ನೂತನ ಅಧ್ಯಕ್ಷರು
ಬಿ.ಎಸ್. ಪರಮಶಿವಯ್ಯ
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
ಎಸ್.ಆರ್.ವಿಶ್ವನಾಥ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಚಂದು ಪಾಟೀಲ್ – ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮಂಡಳಿ
ಬಿ.ಸಿ.ನಾಗೇಶ್ – ಕಾರ್ಮಿಕ ಕಲ್ಯಾಣ ಮಂಡಳಿ
ಬಿ.ಕೆ. ಮಂಜುನಾಥ್ – ನಾರು ಅಭಿವೃದ್ಧಿ ಮಂಡಳಿ
ಸವಿತಾ ವಿಶ್ವನಾಥ್ ಶೆಟ್ಟಿ
ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ
ಕಿರಣ್ ಕುಮಾರ್ – ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
ತಾರಾ ಅನುರಾಧ – ಅರಣ್ಯ ಅಭಿವೃದ್ಧಿ ನಿಗಮ
ಎಸ್.ಆರ್.ಗೌಡ
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
ಕೆ.ವಿ. ನಾಗರಾಜ್ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ
ತಿಪ್ಪೇಸ್ವಾಮಿ – ಕಾಡಾ ನಿಗಮ
ರಘು ಆರ್
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ
ಬಾಬು ಪತ್ತಾರ್
ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ
ಜೆ.ಕೆ ಗಿರೀಶ್ ಉಪ್ಪಾರ್ – ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮ
ಎಸ್ ನರೇಶ್ ಕುಮಾರ್ – ಸವಿತಾ ಸಮುದಾಯ ಅಭಿವೃದ್ಧಿ ನಿಗಮ
ತಮ್ಮೇಶ ಗೌಡ ಎಚ್.ಸಿ – ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ
ದುರ್ಯೋಧನ ಮಹಲಿಂಗಪ್ಪ – ಡಾ.ಬಿ.ಆರ್.ಅಬೇಂಡ್ಕರ್ ನಿಗಮ ನಿಯಮಿತ
ಎಚ್. ಹನುಮಂತಪ್ಪ – ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಎಂ ರಾಮಚಂದ್ರ – ಕೇಂದ್ರ ಪರಿಹಾರ ಸಮಿತಿ
ಸಿ. ಮುನಿಕೃಷ್ಣ – ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ
ಸಿದ್ದನಗೌಡ ಈರ್ಶವರಗೌಡ ಚಿಕ್ಕನಗೌಡ್ರು
ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ
ಲಿಂಗರೆಡ್ಡಿ ಬಿ.ಎನ್ ಗುರುಂಡಗೌಡ ಬಾಸರೆಟ್ಟಿ – ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ
ವಿಜುಗೌಡ ಎಸ್ ಪಾಟೀಲ್ - ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ.
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ