ಬೆಂಗಳೂರು :ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಈ ಕುರಿತಂತೆ ಮಾಹಿತಿ ನೀಡಿರುವ ಹವಾಮಾನ ಇಲಾಖೆಯ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರವು ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ಪ್ರಸ್ತುತ ತಗ್ಗಿದೆ.
ಆದರೆ ಮುಂದಿನ 5 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.ಇದನ್ನು ಓದಿ –ಒಂದೇ ಗ್ರಾಮದ 350 ರೈತರ 960 ಎಕರೆ ಜಮೀನು ವಕ್ಫ್ ಬೋರ್ಡ್‌ಗೆ ಸೇರ್ಪಡೆ – ರೈತರ ತೀವ್ರ ಆಕ್ರೋಶ
ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ಮತ್ತು ನವೆಂಬರ್ 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.
More Stories
2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 67 ಸಾಧಕರ ಪಟ್ಟಿ ಇಲ್ಲಿದೆ
ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ ಟಿ ದೇವೇಗೌಡನಿಗೆ ಕೊಕ್
ಒಂದೇ ಗ್ರಾಮದ 350 ರೈತರ 960 ಎಕರೆ ಜಮೀನು ವಕ್ಫ್ ಬೋರ್ಡ್‌ಗೆ ಸೇರ್ಪಡೆ – ರೈತರ ತೀವ್ರ ಆಕ್ರೋಶ