ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪತ್ನಿ ರೇವತಿ ಅವರು ಸೋಮವಾರ ಬೆಳಿಗ್ಗೆ ಪಟ್ಟಣದಲ್ಲಿ ಪ್ರಚಾರ ನಡೆಸಿದರು.
ಅವರು ಪಾಲಿಟೆಕ್ನಿಕ್ ಕಾಲೇಜು ಮತ್ತು ಮಹಿಳಾ ಕಾಲೇಜು ಬಳಿ ಮತದಾರರು ಮತ್ತು ವಿದ್ಯಾರ್ಥಿಗಳನ್ನು ಭೇಟಿ ಮಾಡಿ, ನಿಖಿಲ್ ಪರ ಮತ ಯಾಚಿಸಿದರು.
ಇದನ್ನು ಓದಿ – ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು : ಬೆಂಕಿ ಹೊತ್ತಿಕೊಂಡು ಚಾಲಕ ಸಜೀವದಹನ
ಈ ಸಂದರ್ಭ ವಿದ್ಯಾರ್ಥಿಗಳು ರೇವತಿಯವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಪ್ರಚಾರದಲ್ಲಿ ಸಹಕಾರ ನೀಡಿದರು.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು