ಬೆಂಗಳೂರು: ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ನವೆಂಬರ್ 14ರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬೆಳಗಾವಿ, ಗದಗ, ಬಾಗಲಕೋಟೆ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಮಳೆ ಬೀಳುವ ನಿರೀಕ್ಷೆಯಿದೆ.
ಇದನ್ನು ಓದಿ – ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ ಖನ್ನಾ ಪ್ರಮಾಣ ವಚನ ಸ್ವೀಕಾರ
ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗುವ ಮುನ್ಸೂಚನೆ ಇದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ