February 17, 2026

Newsnap Kannada

The World at your finger tips!

nikhil Kumarswamy

ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್‌ ಕುಮಾರಸ್ವಾಮಿ ಮುನ್ನಡೆ

Spread the love

ಬೆಂಗಳೂರು: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದು, ಸಂಡೂರಿನಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಮುನ್ನಡೆ ತೋರುತ್ತಿದ್ದಾರೆ.

4 ನೇ ಸುತ್ತಿನ ಮತಎಣಿಕೆ ಭರತ್‌ ಬೊಮ್ಮಾಯಿಗೆ 1000 ಮತಗಳ ಮುನ್ನಡೆ ದೊರೆತಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿಜೆ ಡಿ ಎಸ್ ನ ನಿಖಿಲ್‌ ಕುಮಾರಸ್ವಾಮಿ 1,515 ಮತಗಳ ಮುನ್ನಡೆ ಸಾಧಿಸಿದ್ದಾರೆ, ಬಿಜೆಪಿಯ ಸಿಪಿ ಯೋಗೇಶ್ವರ್‌ ಹಿನ್ನಡೆ ಅನುಭವಿಸುತ್ತಿದ್ದಾರೆ.ಇದನ್ನು ಓದಿ –ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಮತ ಎಣಿಕೆ ಪ್ರಕ್ರಿಯೆ ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ, ಹಾವೇರಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ ಕ್ಷೇತ್ರಕ್ಕೆ ಮತ್ತು ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಡೂರು ಕ್ಷೇತ್ರಕ್ಕೆ ನಡೆಯುತ್ತಿದೆ.

error: Content is protected !!