ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.
ಅನ್ನಪೂರ್ಣ ತುಕಾರಾಂ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ 9,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.ಇದನ್ನು ಓದಿ –ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
ಈ ಗೆಲುವಿನ ಹಿನ್ನೆಲೆ ಕಾಂಗ್ರೆಸ್ ಬೆಂಬಲಿಗರು ಹಾಗೂ ಕಾರ್ಯಕರ್ತರು ವಿಜೃಂಭಣೆಯಿಂದ ಸಂಭ್ರಮಾಚರಣೆ ಮಾಡುತ್ತಿದ್ದು, ಸಂಡೂರು ಕ್ಷೇತ್ರದಲ್ಲಿ ಪಕ್ಷಕ್ಕೆ ಮಹತ್ವದ ಬಲ ನೀಡಿದೆ.
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ