ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ, ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ.
ಸ್ನೇಹಮಯಿ ಕೃಷ್ಣ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ.
ಈಗ ಪೊಲೀಸರು ಸ್ನೇಹಮಯಿ ಕೃಷ್ಣ ಅವರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.ಇದನ್ನು ಓದಿ –ಬೆಂಗಳೂರಿನ 83 ವರ್ಷದ ವೃದ್ಧೆಗೆ 1.24 ಕೋಟಿ ರೂ. ವಂಚನೆ
ಅವರ ಮೊಬೈಲ್ ಫೋನ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿರುವುದಾಗಿ ತಿಳಿದುಬಂದಿದೆ.
More Stories
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
ಎಲ್ಲಾ ಶಾಸಕರ ಕ್ಷೇತ್ರಗಳಿಗೆ ₹2,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ