ಇದರಲ್ಲಿ ಜೋಗ ಜಲಪಾತದ ಪ್ರವೇಶ ದ್ವಾರವೂ ಒಂದಾಗಿರುತ್ತದೆ. ಈ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಉದ್ದೇಶದಿಂದ 2025 ಜನವರಿ 1ರಿಂದ ಮಾರ್ಚ್ 15 ರವರೆಗೆ ಜೋಗ ಜಲಪಾತವನ್ನು ಮುಚ್ಚಲಾಗಿರುತ್ತದೆ.
ಈ ಅವಧಿಯಲ್ಲಿ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಭಂಧಿಸಲಾಗಿರುತ್ತದೆ.ಇದನ್ನು ಓದಿ – ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಆದ್ದರಿಂದ ಪ್ರವಾಸಿಗರು ಸಹಕರಿಸಬೇಕು ಎಂದು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.
More Stories
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ