ಬೆಂಗಳೂರು: ನೋಂದಾಯಿತ ಕಾರ್ಮಿಕರ ಪತಿ ಅಥವಾ ಪತ್ನಿಗೆ ಮಂಡಳಿಯಿಂದ ಮಾಸಿಕ ಪಿಂಚಣಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಸೌಲಭ್ಯವನ್ನು ಪಿಂಚಣಿದಾರರು ಮಂಡಳಿಯಿಂದ ಪಿಂಚಣಿ ಪಡೆಯುತ್ತಿರುವ ಅವಧಿಯಲ್ಲಿ ಮರಣ ಹೊಂದಿದ ನಂತರ ಅವರ ಪತಿ ಅಥವಾ ಪತ್ನಿಯು ಪಡೆಯಲು ಅರ್ಹರಾಗುತ್ತಾರೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು:
- ಮಂಡಳಿಯಿಂದ ನೀಡಲ್ಪಟ್ಟ ಮೃತ ಫಲಾನುಭವಿಯ ಗುರುತಿನ ಚೀಟಿಯ ನಕಲು ಪ್ರತಿ
- ಪಿಂಚಣಿ ಮಂಜೂರಾತಿ ಆದೇಶ
- ರೇಷನ್ ಕಾರ್ಡ್ ಪ್ರತಿ
- ನೋಂದಣಿದಾರರ ಆಧಾರ್ ಕಾರ್ಡ್ ಪ್ರತಿ
- ಅವಲಂಬಿತರ ಬ್ಯಾಂಕ್ ಖಾತೆ ವಿವರ
- ಮರಣ ಪ್ರಮಾಣ ಪತ್ರ
- ಮೃತರ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್ ಪ್ರತಿ
- ಅವಲಂಬಿತರ ವಾಸಸ್ಥಳ ಪ್ರಮಾಣ ಪತ್ರ
- ಅರ್ಜಿದಾರರ ಕೋರಿಕೆ ಪತ್ರ
ಇದನ್ನು ಓದಿ –ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
ನೋಂದಾಯಿತ ಕಾರ್ಮಿಕರ ಕುಟುಂಬಗಳು ಈ ಸೌಲಭ್ಯವನ್ನು ಪಡೆಯಲು ಅಗತ್ಯ ದಾಖಲೆಗಳನ್ನು ಸೂಕ್ತವಾಗಿ ಸಲ್ಲಿಸಲು ವಿನಂತಿ.
More Stories
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ