- ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ
ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದೆ.
ಈ ದುರಂತದಲ್ಲಿ ಈಗಾಗಲೇ 6 ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಗೊಂಡವರನ್ನು ರಕ್ಷಿಸುವ ಕಾರ್ಯ ಪ್ರಗತಿಯಲ್ಲಿದೆ.
ಈ ಸ್ಫೋಟದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಾರ್ಖಾನೆ ಪರವಾನಗಿ ಹೊಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ರಾಸಾಯನಿಕಗಳನ್ನು ಬೆರೆಸುವ ವೇಳೆ ಸ್ಫೋಟ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಇದರ ಮೊದಲು, ಮೇ 9ರಂದು ತಮಿಳುನಾಡಿನ ಶಿವಕಾಶಿ ಬಳಿ ಇನ್ನು ಒಂದು ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದರು.
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ