ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ, ದಂಪತಿಗಳು ತಮ್ಮ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ದಂಪತಿಗಳಾದ ಅನುಪ್ ಕುಮಾರ್ ಮತ್ತು ಪತ್ನಿ ರಾಖಿ, ತಮ್ಮ ಮಕ್ಕಳನ್ನು ಕೊಂದು ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಸದಾಶಿವನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣದ ಪರಿಶೀಲನೆ ನಡೆಸುತ್ತಿದ್ದಾರೆ. ದಂಪತಿಗಳು ಈ ಕೃತ್ಯಕ್ಕೆ ಏನು ಕಾರಣವಾಯಿತು ಎಂಬುದು ಇನ್ನೂ ತಿಳಿದುಬಂದಿಲ್ಲ.ಇದನ್ನು ಓದಿ –2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
ಈ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆಯನ್ನು ಮುಂದುವರಿಸಿದ್ದಾರೆ.
More Stories
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ