ಚಾಮರಾಜನಗರ: ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.
ಮೃತರನ್ನು ನಾಗಣ್ಣ ಮತ್ತು ವೆಂಕಟಾದ್ರಿ ಎಂದು ಗುರುತಿಸಲಾಗಿದೆ.
ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.ಇದನ್ನು ಓದಿ –ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
ಇನ್ನೂ ಮೂವರು ಗಾಯಗೊಂಡಿದ್ದು, ಅವರನ್ನು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ