ನ್ಯೂಸ್ ಸ್ನ್ಯಾಪ್
ಬೆಂಗಳೂರು
ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಪುತ್ರನಿಗೆ ಯಥರ್ವ್ ಯಶ್ ಎಂದು ನಾಮಕರಣ ಮಾಡಲಾಗಿದೆ.
ಯಶ್ ತೋಟದ ಮನೆಯಲ್ಲಿ ಕೆಲವು ಹಿಂದೆ ನಡೆದ ಸರಳ ನಾಮಕರಣ ಕಾರ್ಯಕ್ರಮದ ವಿಡಿಯೋ ಕ್ಲಿಪಿಂಗ್ ಒಂದು ಯಶ್ ಬಿಡುಗಡೆ ಮಾಡಿದ್ದಾರೆ. ಕೋವಿಡ್ ಹಿನ್ನಲೆಯಲ್ಲಿ
ಕುಟುಂಬ ಸದಸ್ಯರಿಗೆ ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು.
ಯಥರ್ವ್ ಎಂದರೆ ತಮ್ಮನ್ನು ಪರಿಪೂರ್ಣಗೊಳಿಸಿದವ ಎಂದು ಯಶ್ ಪುತ್ರ ಹೆಸರಿನ ಅರ್ಥವನ್ನೂ ಕೂಡ ವಿವರಿಸಿದ್ದಾರೆ.
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು