March 13, 2026

Newsnap Kannada

The World at your finger tips!

roshan baig

ರೋಷನ್ ಬೇಗ್ ಜಯದೇವ ಆಸ್ಪತ್ರೆಗೆ ಶಿಪ್ಟ್

Spread the love

ಮಾಜಿ ಗೃಹ ಮಂತ್ರಿ ಆರ್. ರೋಷನ್ ಬೇಗ್ ಆರೋಗ್ಯ ದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆ ಗೆ ದಾಖಲೆ ಮಾಡಲಾಗಿದೆ.

ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಪಡೆದಿರುವ ರೋಷನ್ ಬೇಗ್ ತೀವ್ರ ಎದೆ ನೋವು ಕಾಣಿಸಿಕೊಂಡ ನಂತರ ಅವರನ್ನು ಕೂಡಲೇ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಾಣಕ್ಕೆ ಯಾವುದೇ ಅಪಾಯಾವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಪರಪ್ಪನ ಅಗ್ರಹಾರದ ಜೈಲು ಸೇರಿದ ದಿನದಿಂದಲೇ ಬೇಗ್ ಒಂದಿಲ್ಲ ಒಂದು ಆರೋಗ್ಯ ಸಮಸ್ಯೆ ಕಾಣಿಸಿಕೊಂಡು ಬಂದಿದೆ.

error: Content is protected !!