February 18, 2026

Newsnap Kannada

The World at your finger tips!

download 4

ಸಚಿವ ಈಶ್ವರಪ್ಪನಿಗೆ ಕರೋನಾ ಸೋಂಕು

Spread the love


ಬೆಂಗಳೂರು:

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೇಳಿದ್ದಾರೆ. ತಮಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

error: Content is protected !!