ಈ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಪಶುಸಂಗೋಪನಾ ಸಚಿವರು ಈ ಬಗ್ಗೆ ಈಗಾಗಲೇ ಚರ್ಚೆ ನಡೆಸಿದ್ದಾರೆ. ಹಾಲಿನ ದರ ಹೆಚ್ಚಳ ಸಂಬಂಧ ಮುಖ್ಯಮಂತ್ರಿಗಳ ಜೊತೆವೂ ಮಾತುಕತೆ ನಡೆದಿರುವುದಾಗಿ ಅವರು ತಿಳಿಸಿದ್ದಾರೆ.
ಆದರೆ, ಹಾಲಿನ ದರ ಹೆಚ್ಚಿಸುವ ಕುರಿತು ಅಂತಿಮ ನಿರ್ಧಾರ ಇನ್ನೂ ತೆಗೆದುಕೊಳ್ಳಲಾಗಿಲ್ಲ. ದರ ಏರಿಕೆಯಾದರೆ, ಹೆಚ್ಚಿನ ಹಣವು ನೇರವಾಗಿ ಹಾಲು ಉತ್ಪಾದಕರಿಗೆ ಲಾಭವಾಗಲಿದೆ.ಇದನ್ನು ಓದಿ – ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್
ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಳವಾದ ಕಾರಣ, ಈ ಹೆಚ್ಚುವರಿ ಮೊತ್ತವನ್ನು ರೈತರಿಗೆ ತಲುಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಹೀಗಾಗಿ, ಶೀಘ್ರದಲ್ಲೇ ಹಾಲಿನ ದರ ಹೆಚ್ಚಳದ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು