ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಸಚಿವರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿಯನ್ನು ಸೇರಿಸಲಾಗಿದೆ ಎಂದು ವಿವರಿಸಿದರು.
ಇದನ್ನು ಓದಿ -ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
ಈ ಯೋಜನೆಯಡಿ BPL ಕುಟುಂಬಗಳಿಗೆ ಉಚಿತವಾಗಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಲಭ್ಯವಾಗಲಿದೆ. ಈ ಸೇವೆಯನ್ನು ಮೈಸೂರು, ಕಲಬುರಗಿ, ಹುಬ್ಬಳ್ಳಿ ಹಾಗೂ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು