February 21, 2026

Newsnap Kannada

The World at your finger tips!

congress,high court,lokayukta

shock for Congress: High Court order to cancel ACB - Lokyukta gets power again

ಅಂಗನವಾಡಿ,ಸರ್ಕಾರಿ ಶಾಲೆಯ ಮಕ್ಕಳಿಗೆ ಪಡಿತರ ಜೊತೆಗೆ ಭತ್ಯೆ

Spread the love

ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಭತ್ಯೆ ಕೂಡ ನೀಡುವಂತೆ ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಘೋಷಿಸಿದ ನಂತರ ಸಾರ್ವಜನಿಕರಿಗೆ ಉಂಟಾದ ಅನುಕೂಲತೆ ಪರಿಹರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್ ಗಳನ್ನು ಸಲ್ಲಿಸಿದ್ದರು.

ಎರಡೂ ಅರ್ಜಿಗಳನ್ನು ಸಿಜೆ ನೇತೃತ್ವದ ಪೀಠ ವಿಚಾರಣೆ ನಡೆಸಿದ ಮೇಲೆ ಪಡಿತರ ಜೊತೆಗೆ ಭತ್ಯೆಯನ್ನೂ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಡಿ. 8 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ಕಾರದ ವಿವರಣೆ ನೀಡುವಂತೆ ಸೂಚಿಸಿದ್ದಾರೆ.

error: Content is protected !!