ಬೆಂಗಳೂರು
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಡಿ.ಜೆ. ಹಳ್ಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ, ಪೊಲೀಸ್ ಠಾಣೆಗೆ ತೆರಳಿ ಪರಿಶೀಲಿಸಿದರು.
ಶಾಸಕರಾದ ರಿಜ್ವಾನ್ ಹರ್ಷದ್, ನಸೀರ್ ಅಹಮದ್, ವೆಂಕಟರಮಣಪ್ಪ ಮತ್ತಿತರರು ಜೊತೆಯಲ್ಲಿ ದ್ದರು
ಡಿಸಿಪಿ ಶರಣಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು.
More Stories
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ