ಬೆಂಗಳೂರಿನ ಸಿಸಿಬಿ ಪೋಲೀಸರು ಇಬ್ಬರು ಡ್ರಗ್ಸ್ ಪೆಡ್ಲಸ್೯ ಗಳನ್ನು ಬಂಧಿಸಿದ್ದಾರೆ.
ಬಂಧಿತರಾದ ದರ್ಶನ್ ಹಾಗೂ ರಾಹುಲ್ ಅವರಿಂದ 50 ಲಕ್ಷ ರು ಮೌಲ್ಯದ 1 ಸಾವಿರಎಲ್ ಎಸ್ ಡಿ ಪೇಪರ್ ಅನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಡಾಕ್೯ ನೆಟ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು ಆರೋಪಿಗಳಿಗೆ ಬಲೆ ಬೀಸಿ ಬಂಧಿಸಲಾಗಿದೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು