ಮಸಾಲಾ ಪುಡಿಗಳ ಉತ್ಪಾದನಾ ಸಂಸ್ಥೆ ಎಂಡಿಎಚ್ನ ಮಾಲೀಕ ಧರ್ಮಪಾಲ ಗುಲಾಟಿ (98)ಗುರುವಾರ ಬೆಳಿಗ್ಗೆ 5.30ಕ್ಕೆ ನಿಧನರಾದರು.
ಕಳೆದ 3 ಮೂರು ವಾರಗಳಿಂದ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದ. ಗುಲಾಟಿಯವರಿಗೆ ಬೆಳಿಗ್ಗೆ ಹೃದಯಘಾತವಾಯಿತು ವೈದ್ಯರು ತಿಳಿಸಿದ್ದಾರೆ.
1923 ರಲ್ಲಿ ಪಾಕಿಸ್ತಾನದ ಸಿಯಾಲ್ ಕೋಟ್ನಲ್ಲಿ ಜನಿಸಿದ ಧರ್ಮಪಾಲ ಗುಲಾಟಿ ಆಪ್ತವಲಯದಲ್ಲಿ ದಾಲಾಜಿ, ಮಹಾಶಯಾಜಿ ಎಂದೇ ಖ್ಯಾತಿ ಯಾಗಿದ್ದರು.
ಬಾಲ್ಯದಲ್ಲೇ ಶಾಲೆ ಬಿಟ್ಟು ತಂದೆ ಆರಂಭಿಸಿದ ಮಸಾಲಾ ವ್ಯಾಪಾರಕ್ಕೆ ಜತೆಗೂಡಿದ್ದರು. ದೇಶದಕ್ಕೆ ಸ್ವಾತಂತ್ರ್ಯ ಸಿಕ್ಕ ಸಂದರ್ಭದಲ್ಲಿ ಭಾರತಕ್ಕೆ ಆಗಮಿಸಿ ಅಮೃತಸರದಲ್ಲಿ ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿದ್ದರು.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
ನಂಬುಗೆಯೇ ಇಂಬು
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.