ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತೆ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಎಎಸ್ ಅಧಿಕಾರಿ ಬಿ.ಶರತ್ ವರ್ಗಾವಣೆ ವಿಷಯ ಸಿಎಟಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.
ರೋಹಿಣಿ ಪರ ವಕೀಲರಿಂದ ವಾದ ಮಂಡನೆ. ಮಾಡಿದರು. ಮೂರು ಅಂಶಗಳ ಮೇಲೆ ರೋಹಿಣಿ ಪರ ವಾದ ಮಂಡಿಸಿದರು ಎಂದು ಮೂಲಗಳು ಹೇಳಿವೆ.
ಈಗ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಯುತ್ತಿದೆ. ಈ ವೇಳೆ ರೋಹಿಣಿ ವಾಪಸ್ಸು ಕಳಿಸುವುದು ಕಷ್ಟ ಎನ್ನುವ ವಾದವೂ ಕೇಳಿ ಬಂದಿದೆ.
ಬಿ.ಶರತ್ ಪರ ವಕೀಲರಿಂದ ಮುಂದಿನ ವಾರ ಅಂತಿಮ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪುಅನ್ನು ಸಿಇಟಿ ನ್ಯಾಯಾಲಯ ನೀಡುವ ಸಾಧ್ಯತೆ ಇದೆ.
ನ್ಯಾಯಾಲಯದ ಇಂದಿನ ನಿರ್ಧಾರ ದಿಂದ ರೋಹಿಣಿ ಬೀಸೋದೊಣ್ಣೆ ತಪ್ಪಿಸಿಕೊಂಡಂತಾಗಿದೆ.
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ