ಮಂಡ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆಗೂ ಹೆಚ್ಚಿನ ಮಹತ್ವ. ಈಗ ಕಾವೇರಿದ ಲೋಕಲ್ ವಾರ್ ನಲ್ಲೂ ವಿಶೇಷತೆಯೊಂದು ಬೆಳಕಿಗೆ ಬಂದಿದೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆ ಸ್ಪರ್ಧಿಸುವ ಮೂಲಕ ಗಮನ ಸೆಳೆದಿದ್ದಾರೆ.
ಹಣ, ಹೆಂಡ ಪ್ರಭಾವ ಬೀರುತ್ತಿರುವ ಈ ಚುನಾವಣೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆ ಗ್ರಾಮ ಪಂಚಾಯತಿಗೆ ಸ್ಪರ್ಧೆ ಕುತೂಹಲ ಮೂಡಿಸಿದೆ.
ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆ ಪ್ರಫುಲ್ಲಾದೇವಿ, ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.
ಸಾಮಾನ್ಯ ಮಹಿಳೆ ಮೀಸಲು ಸ್ಥಾನದಿಂದ ಪ್ರಫುಲ್ಲದೇವಿ ಎದುರು ಇಬ್ಬರು ಮಹಿಳೆಯರು ಸ್ಪರ್ಧೆ ಮಾಡಿದ್ದಾರೆ.
ವಾರ್ಡ್ ನಂ1 ರಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆ ಪ್ರಫುಲ್ಲ ದೇವಿ.
ಹಣ, ಹೆಂಡ ಪ್ರಭಾವದ ನಡುವೆ ಹೇಗೆ ಗೆಲ್ಲುತ್ತಾರೆ ಎಂಬುದೇ ಕುತೂಹಲ
ಸ್ತ್ರೀ ಸ್ವ ಸಹಾಯ ಸಂಘಗಳಲ್ಲಿ ಸಕ್ರಿಯವಾಗಿ ಜನರ ಪ್ರೀತಿಗಳಿಸಿದ್ದಾರೆ.
ಕೀಲಾರ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟ ಅಧ್ಯಕ್ಷೆಯಾಗಿ, ಸಮಗ್ರ ಕೀಲಾರ ಗ್ರಾಮಾಭಿವೃದ್ಧಿ ಟ್ರಸ್ಟ್ ಸಂಘಟನಾ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ