ರಿಯಲ್ ಎಸ್ಟೇಟ್ ವ್ಯವಹಾರ ನೋಡಿಕೊಂಡಿದ್ದ ವ್ಯಕ್ತಿಯೊಬ್ಬ ಪತ್ನಿ, ಮಗನೊಂದಿಗೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜರುಗಿದೆ.
ಮುಲ್ಕಿ ಸಮೀಪದ ಹಳೆಅಂಗಡಿಯ ಕಲ್ಲಾಪುರಿ ಬಡಾವಣೆಯಲ್ಲಿ ವಿನೋದ್ ಸಾಲಿಯಾನ (40) ರಚನಾ( 32 ) ಹಾಗೂ ಸಾಧ್ಯ ಸಾಲಿಯಾನ್ (8) ಅವರುಗಳೇ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಭಾನುವಾರ ಮನೆಯಿಂದ ಯಾರೂ ಹೊರಗೆ ಬರಲಿಲ್ಲ. ಅಕ್ಕ ಪಕ್ಜದವರು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡು ಬಂತು. ಪೋಲಿಸರಿಗೆ ಮಾಹಿತಿ ನೀಡಿದ ನಂತರ ಮುಲ್ಕಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
More Stories
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಅನಾರೋಗ್ಯ ದಿಂದ ಬಳಲುತ್ತಿರುವ ನಟಿ ಸಂಜನಾ ಮತ್ತೆ ಆಸ್ಪತ್ರೆಗೆ ದಾಖಲು
ಮದ್ದೂರಿನ ಮಹಿಳೆ ಮೇಲೆ ಅತ್ಯಾಚಾರ , ಕೊಲೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳ ಬಂಧನ