ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಜನವರಿ 9ರಂದು ರಾಜ್ಯಾದ್ಯಂತ ರೈಲು ತಡೆ ಚಳವಳಿ ನಡೆಸಲಾಗುವುದು ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.
ಚಾಮರಾಜನಗರದ ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವೇಳೆ ವಾಟಾಳ್ ನಾಗರಾಜ್
ಜ.9 ರಂದು ರಾಜ್ಯಾದ್ಯಂತ ರೈಲು ತಡೆ ನಡೆಸುವುದಾಗಿ ಹೇಳಿದರು.
ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರೈಲು ಹಳಿಗಳ ಮೇಲೆ ಸತ್ಯಾಗ್ರಹ ಕೂರಿಸ್ತಿವಿ. ಜನಗಳ ಮೇಲೆ ರೈಲು ಬಿಡಬೇಕು ಹೊರತು, ರೈಲು ಹೋಗಲೂ ಸಾಧ್ಯವಿಲ್ಲ. ಬೀದರ್ ನಿಂದ ಚಾಮರಾಜನಗರದವರೆಗೆ, ಮಂಗಳೂರಿನಿಂದ ಕೋಲಾರದವರೆಗೆ ರೈಲು ನಿಲ್ದಾಣ ಸೇರಿದಂತೆ ಹಳಿಗಳ ಮೇಲೆ ಕುಳಿತು ಹೋರಾಟ ಮಾಡ್ತೀವಿ. ಎರಡು ಸಾವಿರ ಸಂಘಟನೆಯಿಂದ ರೈಲು ತಡೆಗೆ ಬೆಂಬಲ ಸಿಕ್ಕಿದ್ದು, ಅಂದು ಯಾರೂ ಕೂಡ ಸಾರ್ವಜನಿಕರು ರೈಲಿನಲ್ಲಿ ಪ್ರಯಾಣಿಸಬೇಡಿ. ನಿಲ್ದಾಣಕ್ಕೆ ಬರಬೇಡಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು