ಗ್ರಾಮ ಪಂಚಾಯಿತಿಗೆ ಪತ್ನಿ ಅವಿರೋಧ ವಾಗಿ ಆಯ್ಕೆಯಾದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜ ನಗರದಲ್ಲಿ ಜರುಗಿದೆ.
ದೊಡ್ಡರಾಯನಗರ ವಾಸಿ ನಿಂಗರಾಜು ( 27) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವರು.
ಪತ್ನಿ ಗಗನ ಗ್ರಾಮ ಪಂಚಾಯತಿಗೆ ಅವಿರೋಧವಾಗಿ ಆಯ್ಕೆಯಾದರು. ಮರುದಿನ ಗೆಳೆಯರಿಗೆ ನಿಂಗರಾಜು ಪಾರ್ಟಿ ಕೊಟ್ಟಿದ್ದಾರೆ.
ಈ ಪಾರ್ಟಿ ಮುಗಿಸಿಕೊಂಡು ಬಂದ ನಂತರ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನೆ.
ನಾಲ್ಕು ವರ್ಷಗಳ ಹಿಂದೆ ಮದುವೆ ಯಾಗಿರುವ ನಿಂಗರಾಜು ಮಕ್ಕಳಾಗಲಿಲ್ಲ ಎಂಬ ಕೊರಗೂ ಇತ್ತು. ಈ ಕಾರಣಕ್ಕಾಗಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ