February 21, 2026

Newsnap Kannada

The World at your finger tips!

ragini dwivedi

ಹೊಟ್ಟೆ ನೋವು ಉಸಿರಾಟದ ಸಮಸ್ಯೆ – ನಟಿ ರಾಗಿಣಿ ಜೈಲಿನಿಂದ ಖಾಸಗಿ ಆಸ್ಪತ್ರೆ ಗೆ ಶಿಫ್ಟ್

Spread the love

ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ
ದಿಢೀರ್ ಖಾಸಗಿ ಆಸ್ಪತ್ರೆ ಗೆ ದಾಖಲಾಗಿ ದ್ದಾಳೆ.

ರಾಗಿಣಿಗೆ ಹೊಟ್ಟೆ ನೋವು, ಉಸಿರಾಟದ ಸಮಸ್ಯೆ ಹೆಚ್ಚಾದ ಕಾರಣಕ್ಕಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ನಟಿ ರಾಗಿಣಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿಢೀರ್ ಹೊಟ್ಟೆ ನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿದೆ ಕೂಡಲೇ ಅಗ್ರಹಾರ ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣಾಪಾಯವಿಲ್ಲ

error: Content is protected !!